ಅನ್ನಭಾಗ್ಯ ಯೋಜನೆಯ ಬಾಕಿ ಕಂತಿನ ಹಣ ಎಲ್ಲರ ಖಾತೆಗೆ ಬಿಡುಗಡೆಯಾಗಿದೆ! ಈಗಲೇ ಚೆಕ್ ಮಾಡಿ! Anna Bhagya Pending Installment Credited

Anna Bhagya Pending Installment Credited: ಎಲ್ಲರಿಗೂ ನಮಸ್ಕಾರ ಸ್ನೇಹಿತರೆ, ಈ ದಿನ ಲೇಖನದಲ್ಲಿ ನಾವು ನಿಮಗೆ ತಿಳಿಸಲು ಬಯಸುವ ಮಾಹಿತಿ ಏನೆಂದರೆ ನಮ್ಮ ರಾಜ್ಯ ಸರ್ಕಾರದ ಮಹತ್ತರ ಯೋಜನೆಗಳಲ್ಲಿ ಅನ್ನಭಾಗ್ಯ ಯೋಜನೆ ಕೂಡ ಒಂದು ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ರಾಜ್ಯ ಸರ್ಕಾರವು ಎಲ್ಲಾ BPL ರೇಷನ್ ಕಾರ್ಡ್ ಹೊಂದಿರುವ ಫಲಾನುಭವಿಗಳಿಗೆ 5 ಕೆಜಿ ಅಕ್ಕಿಯನ್ನು ನೀಡುತ್ತಾ ಬಂದಿದೆ ಮತ್ತು ಇನ್ನುಳಿದ 5 ಕೆಜಿಯ ಅಕ್ಕಿ ಹಣವನ್ನು ಪ್ರತಿ ಕೆಜಿಗೆ 35 ರೂಪಾಯಿಯಂತೆ ಎಲ್ಲರ ಖಾತೆಗಳಿಗೆ ಜಮಾ ಮಾಡಲಾಗುತ್ತದೆ. ಅದೇ ರೀತಿ ಈ ಬಾರಿಯೂ ಕೂಡ ಅನ್ನಭಾಗ್ಯ ಯೋಜನೆಯ ಎಲ್ಲಾ ಫಲಾನುಭವಿಗಳಿಗೆ ಬಾಕಿ ಕಂತಿನ ಹಣದ ಬಗ್ಗೆ ಎಲ್ಲಾ ಫಲಾನುಭವಿಗಳಿಗೆ ಸಿಹಿ ಸುದ್ದಿಯನ್ನು ನೀಡಿದೆ. ಅದೇನೆಂದು ಸಂಪೂರ್ಣವಾಗಿ ಕೆಳಗೆ ವಿವರಿಸಲಾಗಿದೆ ಲೇಖನವನ್ನು ಪೂರ್ತಿಯಾಗಿ ಓದಿರಿ.

ಅನ್ನಭಾಗ್ಯ ಬಾಕಿ ಕಂತಿನ ಹಣವು ಖಾತೆಗಳಿಗೆ ಜಮಾ ಆಗಿದೆ! Anna Bhagya Pending Installment Credited

ಅನುಭವ ಯೋಜನೆಯ ಎಲ್ಲಾ ಪ್ಲಾನುಭವಿಗಳಿಗೆ ರಾಜ್ಯ ಸರ್ಕಾರವು ಗುಡ್ ನ್ಯೂಸ್ ನೀಡಿದೆ. ಅದೇನೆಂದರೆ ರಾಜ್ಯದಲ್ಲಿ ಇರುವ ಎಲ್ಲಾ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳ ಖಾತೆಗಳಿಗೆ ಅಕ್ಟೋಬರ್ 8 ನೇ ತಾರೀಖಿನಂದು ಬಾಕಿ ಕಂತಿನ ಅನ್ನ ಭಾಗ್ಯ ಯೋಜನೆಯ ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಮಾಡಲಾಗಿದೆ.

ಈ ಬಾಕಿ ಕಂತಿನ ಹಣವು ಹಲವು ಫಲಾನುಭವಿಗಳ ಖಾತೆಗಳಿಗೆ ಜಮಾ ಆಗಿದೆ. ಈ ಅನ್ನ ಭಾಗ್ಯ ಯೋಜನೆಯ ಬಾಕಿ ಕಂತಿನ ಹಣವು ಇನ್ನೂ ಕೆಲವು ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಜಮಾ ಆಗಿಲ್ಲ ಹಣ ಜಮಾ ಆಗದೇ ಇರುವ ಫಲಾನುಭವಿಗಳು ಚಿಂತೆ ಪಡುವ ಅಗತ್ಯವಿಲ್ಲ ಏಕೆಂದರೆ ಇನ್ನು ಕೆಲವೇ ದಿನಗಳಲ್ಲಿ ಅಂದರೆ ಇನ್ನೊಂದು ಎರಡು ವಾರಗಳಲ್ಲಿ ಎಲ್ಲಾ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಬಾಕಿ ಕಂತಿನ ಹಣವು ಜಮಾ ಆಗಲಿದೆ ಎಂದು ಸಚಿವರು ತಿಳಿಸಿದ್ದಾರೆ.

ಅನ್ನಭಾಗ್ಯ ಯೋಜನೆಯ ಬಾಕಿ ಕಂತಿನ ಜಮಾ ಆದ ಹಣವನ್ನು ಹೇಗೆ ಚೆಕ್ ಮಾಡುವುದು!

ಅನ್ನಭಾಗ್ಯ ಯೋಜನೆಯ ಬಾಕಿ ಕಂತಿನ ಹಣವು ನಿಮ್ಮ ಬ್ಯಾಂಕ್ ಖಾತೆಗಳಿಗೆ ಜಮಾ ಆಗಿದ್ಯೋ ಇಲ್ಲವೋ ಎಂದು ಪರಿಶೀಲಿಸಿಕೊಳ್ಳಲು ನೀವು ನಾವು ಕೆಳಗೆ ನೀಡಿರುವ ಸುಲಭ ವಿಧಾನವನ್ನು ಅನುಸರಿಸಬಹುದು.

ಮೊದಲನೇದಾಗಿ ನೀವು ahara.kar.nic.in/lpg ಈ ಒಂದು ಲಿಂಕ್ ಗೆ ಭೇಟಿ ನೀಡಿ. ನಂತರ ಅಲ್ಲಿ ನಿಮ್ಮ ಜಿಲ್ಲೆ ಇರುವ ಲಿಂಕನ್ನು ಕ್ಲಿಕ್ ಮಾಡಿ. ಈಗ ನೀವು ಡಿ ಬಿ ಟಿ ಸ್ಥಿತಿ ಆಯ್ಕೆಯನ್ನು ಕ್ಲಿಕ್ ಮಾಡಿಕೊಂಡು ನಿಮ್ಮ ಅಣ್ಣ ಭಾಗ್ಯ ಯೋಜನೆ ಬಾಕಿ ಕಂತಿನ ಹಣವನ್ನು ನೀವು ದಿನಾಂಕ ಹಾಗೂ ಇತರ ಎಲ್ಲಾ ವಿವರಗಳನ್ನು ಪರಿಶೀಲಿಸಬಹುದು.

ಈ ನಮ್ಮ "ಕರ್ನಾಟಕ ಸೇವಾ ಸಿಂಧು" ಜಾಲತಾಣದ ಮೂಲಕ ರಾಜ್ಯದ ಜನತೆಗೆ ಸರ್ಕಾರದ ವತಿಯಿಂದ ಲಭ್ಯವಿರುವ ಯೋಜನೆಗಳು, ಸರ್ಕಾರಿ ಹುದ್ದೆಗಳ ನೇಮಕಾತಿ ಮತ್ತು ಇನ್ನಿತರ ಸುದ್ದಿಗಳ ಬಗ್ಗೆ ತಿಳಿಸಲಾಗುವುದು...

Sharing Is Caring:

Leave a Comment