Bele Haani Parihara Update : ಮಳೆಯಿಂದ ಹಾನಿ ಉಂಟಾದ ಜಮೀನಿನ ಮೇಲೆ ಈಗ ಬೆಳೆ ಹಾನಿಯಾಗಿದ್ದರೆ ಪರಿಹಾರ ಪಡೆದುಕೊಳ್ಳಲು ಅರ್ಜಿಗಳು ಪ್ರಾರಂಭ.
ಎಲ್ಲರಿಗೂ ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗಾಗಲೇ ನಿಮಗೆಲ್ಲರಿಗೂ ತಿಳಿದಿರುವ ಪ್ರಕಾರ ನಮ್ಮ ರಾಜ್ಯದಲ್ಲಿ ಕಳೆದ ಎರಡು ವಾರದಿಂದ ನಿರಂತರವಾಗಿ ಮಳೆ ಬರುತ್ತಿದೆ. ಅದರ ಪರಿಣಾಮವಾಗಿ ಈಗ ಕೆಲವೊಂದು ಜಿಲ್ಲೆಗಳಲ್ಲಿ ಅತಿಯಾದ ಮಳೆಯಿಂದಾಗಿ ಬೆಳೆ ನಾಶವಾಗಿದೆ. ಅಂತಹ ರೈತರು ಈಗ ಬೆಳೆ ಹಾನಿ ಪರಿಹಾರವನ್ನು ಪಡೆದುಕೊಳ್ಳಲು ಅರ್ಜಿಗಳು ಪ್ರಾರಂಭವಾಗಿದೆ. ನೀವು ಕೂಡ ಈಗಲೇ ಹೋಗಿ ಅರ್ಜಿಯನ್ನು ಸಲ್ಲಿಕೆ ಮಾಡಿ.
ಈಗ ರೈತರು ಬೆಳೆದಂತಹ ಬೆಳೆಗಳು ಹಾನಿಯಾಗಿದ್ದರೆ ನಾಶವಾಗಿದ್ದರೆ ಅಂತಹ ಸಂದರ್ಭದಲ್ಲಿ ರೈತರು ಎಲ್ಲಿಗೆ ಹೋಗಿ ಪರಿಹಾರವನ್ನು ಪಡೆದುಕೊಳ್ಳಲು ಅರ್ಜಿ ಸಲ್ಲಿಕೆ ಮಾಡಬೇಕು ಮತ್ತು ಅರ್ಜಿಯನ್ನು ಸಲ್ಲಿಕೆ ಮಾಡಲು ಯಾವೆಲ್ಲ ದಾಖಲೆಗಳನ್ನು ನೀಡಬೇಕು. ಹಾಗೆಯೇ ಬೆಳೆ ಹಾನಿ ಪರಿಹಾರ ಮತ್ತು ಬೆಳೆ ಪರಿಹಾರವನ್ನು ವೈಯಕ್ತಿಕವಾಗಿ ಪಡೆಯಲು ಯಾವ ಯಾವ ಕ್ರಮಗಳನ್ನು ಅನುಸರಿಸಬೇಕೆಂಬುದರ ಬಗ್ಗೆ ಈಗ ಸಂಪೂರ್ಣವಾಗಿ ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿ.
ಈ ಯೋಜನೆ ಮೂಲಕ ಬೆಳೆ ಪರಿಹಾರ ಪಡೆಯಲು ಏನು ಮಾಡಬೇಕು
ಈಗ ನಿಮಗೆಲ್ಲರಿಗೂ ತಿಳಿದಿರುವ ಪ್ರಕಾರ ಪ್ರಕೃತಿ ವಿಕೋಪದಿಂದ ಬೆಳೆ ಮತ್ತು ಆಸ್ತಿ ಹಾನಿಯಾದ ಸಮಯದಲ್ಲಿ ನೀವು ಈ ಒಂದು ಯೋಜನೆ ಮೂಲಕ ನಿಮಗೆ ಪರಿಹಾರವನ್ನು ನೀಡಲಾಗುತ್ತದೆ. ಈಗ ರೈತರ ಮಳೆಯಿಂದ ತಮ್ಮ ಬೆಳೆ ಹಾನಿಯಾದರೆ ಈ ಕೆಳಗಿರುವ ದಾಖಲೆಗಳನ್ನು ನೀವು ಸಿದ್ಧಪಡಿಸಿಕೊಂಡು ನಿಮ್ಮ ಹತ್ತಿರ ಇರುವಂತಹ ರೈತ ಕೇಂದ್ರಕ್ಕೆ ಭೇಟಿ ಮಾಡಿ ಅಲ್ಲಿ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಏನು ?
- ರೈತರ ಆಧಾರ್ ಕಾರ್ಡ್
- ಬ್ಯಾಂಕ್ ಖಾತೆ ವಿವರ
- ಜಮೀನಿನ ಪಹಣಿ
- ಮೊಬೈಲ್ ನಂಬರ್
- ಬೆಳೆ ವಿಮೆ ರಸಿದಿ
ಸ್ನೇಹಿತರೆ ಈಗ ನಾವು ನಿಮಗೆ ಈ ಮೇಲೆ ನೀಡಿರುವಂತಹ ಎಲ್ಲಾ ಪ್ರತಿಯೊಂದು ದಾಖಲೆಗಳನ್ನು ನೀವು ತೆಗೆದುಕೊಂಡು ನಿಮ್ಮ ಹತ್ತಿರ ಇರುವಂತಹ ರೈತ ಸಂಪರ್ಕಕ್ಕೆ ಭೇಟಿ ಮಾಡಿ. ಅವರು ಕೇಳುವಂತಹ ಎಲ್ಲಾ ದಾಖಲೆಗಳನ್ನು ನೀಡಿ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಬೆಳೆ ಹಾನಿಯಾದಲ್ಲಿ ನೀವು ಪರಿಹಾರವನ್ನು ಪಡೆದುಕೊಳ್ಳಬಹುದು.
ಸ್ನೇಹಿತರೆ ನಿಮಗೆಲ್ಲರಿಗೂ ತಿಳಿದಿರುವ ಪ್ರಕಾರ ಈಗ ಕಳೆದ ಎರಡು ವಾರಗಳಿಂದ ನಿರಂತರ ಮಳೆಯಿಂದಾಗಿ ಸಾಕಷ್ಟು ಬೆಳೆ ಹಾನಿಗಳು ಆಗಿದೆ. ಇದರಿಂದ ರೈತರು ತುಂಬಾ ಸಂಕಷ್ಟಕ್ಕೆ ಒಳಗಾಗಿದ್ದರೆ. ಅಂತವರು ಈಗ ಈ ಒಂದು ಯೋಜನೆ ಮೂಲಕ ಸ್ವಲ್ಪ ಮಟ್ಟಿಗಾದರೂ ಪರಿಹಾರವನ್ನು ಪಡೆದುಕೊಂಡು ಅವರು ತಮ್ಮ ಜೀವನವನ್ನು ಸಾಗಿಸಿಕೊಳ್ಳಲು ಇದು ಒಂದು ಒಳ್ಳೆಯ ಅವಕಾಶ ಎಂದು ಹೇಳಬಹುದು. ಹಾಗಿದ್ರೆ ಈಗ ನೀವು ಕೂಡ ನಿಮ್ಮ ಹತ್ತಿರ ಇರುವಂತಹ ರೈತ ಸಂಪರ್ಕಕ್ಕೆ ಭೇಟಿ ನೀಡಿ. ನೀವು ಕೂಡ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿ ಪರಿಹಾರವನ್ನು ಪಡೆದುಕೊಳ್ಳಿ.
ಈಗ ನಾವು ನಿಮಗೆ ಈ ಒಂದು ಪರಿಹಾರದ ಬಗ್ಗೆ ನಾವು ನಿಮಗೆ ಈ ಮೇಲೆ ನೀಡಿರುವಂತಹ ಮಾಹಿತಿ ಸರಿಯಾದ ರೀತಿಯಲ್ಲಿ ದೊರಕಿದೆ ಎಂದು ನಾವು ಭಾವಿಸಿದ್ದೇವೆ. ಈಗ ಈ ಒಂದು ಲೇಖನದಲ್ಲಿ ನೀಡಿರುವಂತಹ ಮಾಹಿತಿ ಸರಿಯಾದ ರೀತಿಯಲ್ಲಿ ದೊರೆತಿದ್ದರೆ ಇದನ್ನು ಎಲ್ಲರೊಂದಿಗೆ ಹಂಚಿಕೊಳ್ಳಿ. ಈ ಲೇಖನವನ್ನು ಕೊನೆಯವರೆಗೂ ಓದಿದ್ದಕ್ಕಾಗಿ ಧನ್ಯವಾದಗಳು.