Gruhalakshmi Money: ಗೃಹಲಕ್ಷ್ಮಿ ಯೋಜನೆಯ ಮಹಿಳಾ ಫಲಾನುಭವಿಗಳಿಗೆ ಗುಡ್ ನ್ಯೂಸ್! ದೀಪಾವಳಿ ಹಬ್ಬಕ್ಕೆ ಜಮಾ ಆಗಲಿದೆ 14ನೇ 2,000 ಹಣ!

Gruhalakshmi Money: ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆ 12ನೇ ಮತ್ತು 13ನೇ ಕಂತಿನ ₹4,000 ಸಾವಿರ ಹಣವು ಎಲ್ಲ ಮಹಿಳಾ ಫಲಾನುಭವಿಗಳ ಖಾತೆಗಳಿಗೆ ಜಮಾ ಆಗಿದೆ. ಇದೀಗ ಎಲ್ಲಾ ಮಹಿಳೆಯರು ಗೃಹಲಕ್ಷ್ಮಿಯ 14ನೇ ಕಂತಿನ ಹಣ ಜಮಾ ಆಗುವ ಬಗ್ಗೆ ಕಾಯುತ್ತಿದ್ದಾರೆ. ಹೀಗೆ ಕಾಯುತ್ತಿರುವ ಎಲ್ಲಾ ಫಲಾನುಭವಿಗಳಿಗೆ ಗುಡ್ ನ್ಯೂಸ್ ಅದೇನೆಂದರೆ ಗೃಹಲಕ್ಷ್ಮಿ ಯೋಜನೆಯ 14ನೇ ಕಂತಿನ 2000 ಹಣವನ್ನು ಈ ದಿನದಂದು ಜಮಾ ಮಾಡಲು ಮಾಜಿ ಸರ್ಕಾರವು ನಿರ್ಧರಿಸಿದ ಎಂದು ಮಾಹಿತಿ ಇದೆ. 

ಗೃಹಲಕ್ಷ್ಮಿ ಯೋಜನೆಯ 14ನೇ ಕಂತಿನ 2000 ಹಣವು ಯಾವಾಗ ಖಾತೆಗಳಿಗೆ ಜಮಾ ಆಗಲಿದೆ, ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ನೀಡಲಾಗಿದೆ ಪೂರ್ತಿಯಾಗಿ ಓದಿರಿ ಮತ್ತು ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಿ.

ಈ ದಿನದಂದು ಜಮಾ ಆಗಲಿದೆ ಗೃಹಲಕ್ಷ್ಮಿ 14ನೇ ಕಂತಿನ ಹಣ:

ಯಾರೆಲ್ಲ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು 14ನೇ ಕಂತಿನ 2000 ಹಣಕ್ಕಾಗಿ ಕಾಯುತ್ತಿದ್ದೀರೋ ಅಂಥವರಿಗೆಲ್ಲ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕಡೆಯಿಂದ ಗುಡ್ ನ್ಯೂಸ್ ಇದೆ. ಅದೇನೆಂದರೆ ಗೃಹಲಕ್ಷ್ಮಿ ಯೋಜನೆಯ 14ನೇ ಕಂತಿನ ಹಣವನ್ನು ದೀಪಾವಳಿ ಹಬ್ಬದ ಪ್ರಯುಕ್ತ ಎಲ್ಲಾ ಫಲಾನುಭವಿಗಳಿಗೆ ಜಮಾ ಮಾಡುವ ಪ್ರಕ್ರಿಯೆ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಗೃಹಲಕ್ಷ್ಮಿ ಯೋಜನೆಯ 14ನೇ ಕಂತಿನ ಹಣವನ್ನು ದೀಪಾವಳಿ ಹಬ್ಬದ ಪ್ರಯುಕ್ತವಾಗಿ ಮುಂದಿನ ನವೆಂಬರ್ ತಿಂಗಳ 15ನೇ ತಾರೀಕಿನಂದು ಎಲ್ಲಾ ಗೃಹಲಕ್ಷ್ಮಿ ಫಲಾನುಭವಿಗಳ ಖಾತೆಗಳಿಗೆ ಜಗಳ ಮಾಡಲಾಗುತ್ತದೆ ಎಂದು ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ.

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆ:

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿರುವ ಪ್ರಕಾರ ಇರುವರೆಗೆ ಗೃಹಲಕ್ಷ್ಮಿ ಯೋಜನೆಯ ಒಟ್ಟು 13 ಕಂತುಗಳನ್ನು ಎಲ್ಲ ಗೃಹಲಕ್ಷ್ಮಿ ಯೋಜನೆಯ ಮಹಿಳಾ ಫಲಾನುಭವಿಗಳ ಖಾತೆಗಳಿಗೆ ಜಮಾ ಮಾಡಲಾಗಿದೆ. ಇದುವರೆಗೆ ಒಟ್ಟು 26000 ಸಾವಿರ ರೂಪಾಯಿಗಳನ್ನು ಎಲ್ಲಾ ಫಲಾನುಭವಿಗಳ ಖಾತೆಗಳಿಗೆ ವರ್ಗಾವಣೆ ಮಾಡಲಾಗಿದೆ.

ಇದೀಗ ಎಲ್ಲರೂ ಗೃಹಲಕ್ಷ್ಮಿ ಯೋಜನೆ 14ನೇ ಕಂತಿಗಾಗಿ ಕಾಯುತ್ತಿದ್ದಾರೆ. ಗೃಹಲಕ್ಷ್ಮಿ ಯೋಜನೆಯ 14ನೇ ಕಂತಿನ ಹಣವನ್ನು ನವೆಂಬರ್ ತಿಂಗಳಿನ 15ನೇ ತಾರೀಕಿನಿಂದ ಎಲ್ಲಾ ಮಹಿಳಾ ಫಲಾನುಭವಿಗಳ ಖಾತೆಗಳಿಗೆ ವರ್ಗಾವಣೆಯಾಗಲು ಶುರುವಾಗುತ್ತದೆ ಎಂದು ತಿಳಿಸಿದ್ದಾರೆ. ಯಾರು ಕೂಡ ಆತಂಕ ಪಡಬೇಕಾಗಿಲ್ಲ ಈ ಯೋಜನೆಯು ನಿಲ್ಲುವುದಿಲ್ಲ ಎಂದು ಕೂಡ ಅವರು ಭರವಸೆ ನೀಡಿದ್ದಾರೆ.

ಹಂತ ಹಂತವಾಗಿ ಎಲ್ಲರ ಖಾತೆಗಳಿಗೆ ಗೃಹಲಕ್ಷ್ಮಿ ಯೋಜನೆಯ 14ನೇ ಕಂತಿನ 2000 ಸಾವಿರ ರೂಪಾಯಿ ಹಣವನ್ನು ಜಮಾ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಎಲ್ಲ ಫಲಾನುಭವಿಗಳು ಕೂಡ ತಮ್ಮ ಬ್ಯಾಂಕ್ ಖಾತೆಯನ್ನು ಪರಿಶೀಲಿಸುತ್ತಾ ಇರಬೇಕು ಎಂದು ಹೇಳುತ್ತಾ ಅವರು ತಮ್ಮ ಮಾತನ್ನು ಮುಗಿಸಿದರು.

ಈ ನಮ್ಮ "ಕರ್ನಾಟಕ ಸೇವಾ ಸಿಂಧು" ಜಾಲತಾಣದ ಮೂಲಕ ರಾಜ್ಯದ ಜನತೆಗೆ ಸರ್ಕಾರದ ವತಿಯಿಂದ ಲಭ್ಯವಿರುವ ಯೋಜನೆಗಳು, ಸರ್ಕಾರಿ ಹುದ್ದೆಗಳ ನೇಮಕಾತಿ ಮತ್ತು ಇನ್ನಿತರ ಸುದ್ದಿಗಳ ಬಗ್ಗೆ ತಿಳಿಸಲಾಗುವುದು...

Sharing Is Caring:

Leave a Comment