Health Department Requerment : SSLC ಪಾಸಾದವರಿಗೆ ಈಗ ಆರೋಗ್ಯ ಇಲಾಖೆಯಲ್ಲಿ ನೇಮಕಾತಿಗಳು ಪ್ರಾರಂಭ! ಈ ಕೂಡಲೇ ಅರ್ಜಿ ಸಲ್ಲಿಸಿ.

Health Department Requerment : SSLC ಪಾಸಾದವರಿಗೆ ಈಗ ಆರೋಗ್ಯ ಇಲಾಖೆಯಲ್ಲಿ ನೇಮಕಾತಿಗಳು ಪ್ರಾರಂಭ! ಈ ಕೂಡಲೇ ಅರ್ಜಿ ಸಲ್ಲಿಸಿ.

ಎಲ್ಲರಿಗೂ ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಹುದ್ದೆಗಳಿಗೆ ಸಂಬಂಧಿಸಿದಂತೆ ನೇಮಕಾತಿಗಳ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಅರ್ಹ ಮತ್ತು ಆಸಕ್ತಿ ಹೊಂದಿದ ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸಿ ಒಂದು ಹುದ್ದೆಯನ್ನು ಪಡೆದುಕೊಳ್ಳಬಹುದು. ಹಾಗಿದ್ದರೆ ನೀವು ಕೂಡ ಈ ಒಂದು ಹುದ್ದೆಗೆ ಯಾವ ರೀತಿಯಾಗಿ ಅರ್ಜಿಯನ್ನು ಸಲ್ಲಿಕೆ ಮಾಡಬೇಕು ಮತ್ತು ಯಾವ ರೀತಿಯ ಹುದ್ದೆಯನ್ನು ಪಡೆದುಕೊಳ್ಳಬೇಕೆಂಬುದರ ಬಗ್ಗೆ ಈಗ ಸಂಪೂರ್ಣವಾದ ಮಾಹಿತಿಯನ್ನು ಈಗ ಈ ಒಂದು ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿ.

ಹುದ್ದೆಯ ವಿವರ

  • ಒಟ್ಟು ಖಾಲಿ ಇರುವ ಹುದ್ದೆಗಳು : 14,000
  • ಒಟ್ಟು ಸಂಬಳ : 14,000 ದಿಂದ1,30,000 ವರೆಗೆ ಸಂಬಳ

Health Department Requerment

ವಯೋಮಿತಿ ಏನು?

ಈಗ ನೀವೇನಾದ್ರೂ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ಈ ಒಂದು ಆರೋಗ್ಯ ಇಲಾಖೆಯ ಬಿಡುಗಡೆ ಮಾಡಿರುವಂತಹ ಅಧಿಕೃತ ಅಧಿಸೂಚನೆ ಪ್ರಕಾರವಾಗಿ ಅಭ್ಯರ್ಥಿಗಳು 35 ವರ್ಷವನ್ನು ಹೊಂದಿರಬೇಕಾಗುತ್ತದೆ.

ಶೈಕ್ಷಣಿಕ ಅರ್ಹತೆ ಏನು?

ಈಗ ಈ ಒಂದು ಹುದ್ದೆಗಳಿಗೆ ಅನುಗುಣವಾಗಿ ಅಂದರೆ SSLC/ PUC/BSC NURSING BA NURSING  ಹಾಗೆಯೇ NURSING  ಗೆ ಸಂಬಂಧಿಸಿದಂತೆ ಇನ್ನೂ ಹಲವಾರು ವಿಷಯಗಳಲ್ಲಿ ಅವರು ಶೈಕ್ಷಣಿಕಅರ್ಹತೆಯನ್ನು ಹೊಂದಿರಬೇಕಾಗುತ್ತದೆ.

ಆಯ್ಕೆ ವಿಧಾನ ಏನು?

ಸ್ನೇಹಿತರೆ ಈಗ ಅಭ್ಯರ್ಥಿಗಳಿಗೆ ಮೊದಲಿಗೆ ಮೆರಿಟ್ ಮತ್ತು ರೋಸ್ಟರ್ ಪರೀಕ್ಷೆಯ ಮೂಲಕ ಅವರ ಹುದ್ದೆಗಳಿಗೆ ಅವರನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ತದನಂತರ ಅವರ ದಾಖಲೆಗಳನ್ನು ಪರಿಶೀಲನೆ ಮಾಡಲಾಗುತ್ತದೆ.

ಅರ್ಜಿಯನ್ನು ಸಲ್ಲಿಸುವುದು ಹೇಗೆ?

ಈಗ ನೀವೇನಾದರೂ ಈ ಒಂದು ಹುದ್ದೆಗಳಿಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ಈ ಒಂದು ಇಲಾಖೆಗೆ ಸಂಬಂಧಪಟ್ಟಂತಹ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ. ಅದರಲ್ಲಿ ಕೇಳುವಂತಹ ಎಲ್ಲಾ ದಾಖಲಾತಿಗಳನ್ನು ನೀವು ಭರ್ತಿ ಮಾಡಿ. ಅದಕ್ಕೆ ಬೇಕಾದಂತ ಅಗತ್ಯ ದಾಖಲೆಗಳನ್ನು ನೀವು ಕೊನೆಯ ದಿನಾಂಕದೊಳಗೆ ಹೋಗಿ ಕಚೇರಿಗೆ ನೀಡಿ. ಅರ್ಜಿಯನ್ನು ಸಲ್ಲಿಕೆ ಮಾಡಬೇಕಾಗುತ್ತದೆ.

ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ : ಅಕ್ಟೋಬರ್/ 16/ 2024

ಈಗ ಈ ಒಂದು ಹುದ್ದೆಗೆ ಸಂಬಂಧಪಟ್ಟಂತೆ ನಾವು ನಿಮಗೆ ಈ ಮೇಲೆ ನೀಡಿರುವಂತಹ ಮಾಹಿತಿ ಸರಿಯಾದ ರೀತಿಯಲ್ಲಿ ದೊರೆತಿದೆ ಎಂದು ನಾವು ಭಾವಿಸಿದ್ದೇವೆ. ಈ ಒಂದು ಲೇಖನದಲ್ಲಿ ಇರುವ  ಮಾಹಿತಿ ಇಷ್ಟವಾದರೆ ಇದನ್ನು ಎಲ್ಲರೊಂದಿಗೆ ಶೇರ್ ಮಾಡಿಕೊಳ್ಳುವುದನ್ನು ಮರೆಯಬೇಡಿ. ಈ ಲೇಖನವನ್ನು ನೀವು ಕೊನೆವರೆಗೂ ಓದಿದ್ದಕ್ಕಾಗಿ ಧನ್ಯವಾದಗಳು.

 

ಈ ನಮ್ಮ "ಕರ್ನಾಟಕ ಸೇವಾ ಸಿಂಧು" ಜಾಲತಾಣದ ಮೂಲಕ ರಾಜ್ಯದ ಜನತೆಗೆ ಸರ್ಕಾರದ ವತಿಯಿಂದ ಲಭ್ಯವಿರುವ ಯೋಜನೆಗಳು, ಸರ್ಕಾರಿ ಹುದ್ದೆಗಳ ನೇಮಕಾತಿ ಮತ್ತು ಇನ್ನಿತರ ಸುದ್ದಿಗಳ ಬಗ್ಗೆ ತಿಳಿಸಲಾಗುವುದು...

Sharing Is Caring:

Leave a Comment