Krushi Bhagya Yojana : ಕೃಷಿಭಾಗ್ಯ ಯೋಜನೆಯಡಿಯಲ್ಲಿ ಈಗ ರೈತರಿಗೆ ಅರ್ಜಿಗಳು ಸಲ್ಲಿಕೆ ಪ್ರಾರಂಭ! ಈಗಲೇ ಅರ್ಜಿಯನ್ನು ಸಲ್ಲಿಸಿ.
ಎಲ್ಲರಿಗೂ ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈ ಒಂದು ಲೇಖನದ ಮೂಲಕ ಹೇಗೆ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗಾಗಲೇ ನಿಮ್ಮೆಲ್ಲರಿಗೂ ಕೃಷಿ ಭಾಗ್ಯ ಯೋಜನೆ ಬಗ್ಗೆ ನಿಮಗೆ ತಿಳಿದಿದೆ. ಈಗ ಕೃಷಿ ಭಾಗ್ಯ ಯೋಜನೆ ಅಡಿಯಲ್ಲಿ ನೀವು ಯಾವೆಲ್ಲ ಸೌಲಭ್ಯಗಳನ್ನು ಪಡೆದುಕೊಳ್ಳಬಹುದು ಎಂಬುದರ ಬಗ್ಗೆ ಈಗ ಸಂಪೂರ್ಣವಾದ ಮಾಹಿತಿಗಾಗಿ ಒಂದು ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿ.
ಈಗ 2024 – 25 ನೇ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆಯ ಅಡಿಯಲ್ಲಿ ಈಗ ರೈತರಿಗೆ ಕೃಷಿ ಹೊಂಡ ,ಕೃಷಿ ಬದು ನಿರ್ಮಾಣ, ಪಾಲಿಥಿನ್ ಹೊದಿಕೆ, ಡೀಸೆಲ್, ಪೆಟ್ರೋಲ್, ಪಂಪ್ ಸೆಟ್ ಇನ್ನು ಹಲವಾರು ರೀತಿಯ ಘಟಕಗಳನ್ನು ಅಳವಡಿಸಿಕೊಳ್ಳಲು ಅರ್ಹ ರೈತರಿಂದ ಈಗ ಅರ್ಜಿಗಳನ್ನು ಪ್ರಾರಂಭ ಮಾಡಲಾಗಿದೆ. ಅರ್ಹ ಮತ್ತು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ ಲಾಭವನ್ನು ಪಡೆದುಕೊಳ್ಳಬಹುದು.
ಹಾಗೆ ನಾವು ನಿಮಗೆ ದಿನನಿತ್ಯ ನಮ್ಮ ಮಾಧ್ಯಮದಲ್ಲಿ ಇದೇ ತರದ ಹೊಸ ಹೊಸ ಮಾಹಿತಿಗಳನ್ನು ನಾವು ನೀಡುತ್ತೇವೆ. ನೀವು ನಮ್ಮ ಮಾಧ್ಯಮದಲ್ಲಿ ನಿಮಗೆ ಎಲ್ಲಾ ತರದ ಹೊಸ ಹೊಸ ಯೋಜನೆಗಳು ಹೊಸ ಹೊಸ ಹುದ್ದೆಗಳು ಹಾಗೂ ವಿದ್ಯಾರ್ಥಿ ವೇತನಗಳ ಬಗ್ಗೆ ಕೂಡ ನಾವು ನಮ್ಮ ಮಾಧ್ಯಮದಲ್ಲಿ ಮಾಹಿತಿಗಳನ್ನು ನೀಡುತ್ತೇವೆ.
ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸುವುದು ಹೇಗೆ ?
ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಬಯಸುವಂತಹ ರೈತರು ಈಗ ತಮ್ಮ ಬಳಿ ಇರುವಂತ ಎಲ್ಲಾ ಸೂಕ್ತ ದಾಖಲೆಗಳನ್ನು ತೆಗೆದುಕೊಂಡು 20-10-2024ರ ಒಳಗಾಗಿ ತಮ್ಮ ಹತ್ತಿರ ಇರುವಂತಹ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿಯನ್ನು ನೀಡಿ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.
ಹಾಗೆ ಆಸಕ್ತ ಇರುವಂತ ಅಭ್ಯರ್ಥಿಗಳು ಇನ್ನೂ ಹೆಚ್ಚಿನ ಮಾಹಿತಿಗಾಗಿ ತಮ್ಮ ಹತ್ತಿರ ಇರುವಂತ ರೈತ ಸಂಪರ್ಕಗಳಿಗೆ ಭೇಟಿ ನೀಡಿ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ. ಇನ್ನು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಂಡು ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಯೋಜನೆ ಲಾಭವನ್ನು ಅವರು ಪಡೆದುಕೊಳ್ಳಬಹುದಾಗಿದೆ. ಹಾಗೆ ಈ ಒಂದು ಯೋಜನೆ ಮೂಲಕ ಹೇಗೆ ನಿಮ್ಮ ಅರ್ಜಿಯನ್ನು ಸಲ್ಲಿಕೆ ಮಾಡಿ ಕೃಷಿ ಹೊಂಡ, ಕೃಷಿ ಬದು ನಿರ್ಮಾಣ, ಲಘು ನೀರಾವರಿ ಹಾಗೂ ತಂತಿ ಬೇಲಿ ಘಟಕಗಳನ್ನು ಸೇರಿದಂತೆ ಇನ್ನು ಹಲವಾರು ರೀತಿಯ ಸೌಲಭ್ಯವನ್ನು ನೀವು ಈ ಒಂದು ಯೋಜನೆ ಮೂಲಕ ಈಗ ಪಡೆದುಕೊಳ್ಳಬಹುದು,
ಈಗ ನಾವು ನಿಮಗೆ ಈ ಒಂದು ಯೋಜನೆಗೆ ಸಂಬಂಧಪಟ್ಟಂತೆ ಈ ಮೇಲೆ ನೀಡುವ ಮಾಹಿತಿ ಸಹಾದ ರೀತಿಯಲ್ಲಿ ದೊರಕಿದೆ ಎಂದು ನಾವು ಭಾವಿಸಿದ್ದೇವೆ, ಈ ಒಂದು ಲೇಖನ ಇಷ್ಟವಾದರೆ ಇದನ್ನು ಎಲ್ಲರೊಂದಿಗೆ ಹಂಚಿಕೊಳ್ಳಿ,