Labour Card Scholarship : ವಿದ್ಯಾರ್ಥಿಗಳಿಗೆ ಈಗ ಸಿಹಿ ಸುದ್ದಿ! ಲೇಬರ್ ಕಾರ್ಡ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಪ್ರಾರಂಭ! ಇಲ್ಲಿದೆ ನೋಡಿ ಮಾಹಿತಿ.
ಎಲ್ಲರಿಗೂ ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ ಈಗ ಎಲ್ಲ ವಿದ್ಯಾರ್ಥಿಗಳು ಕೂಡ ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಅವರು ತಮ್ಮ ಶಿಕ್ಷಣ ಮುಂದುವರೆಸಿಕೊಂಡು ಹೋಗಲು ನೆರವನ್ನು ಪಡೆದುಕೊಳ್ಳಬಹುದು. ಹಾಗಿದ್ದರೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಏನೆಲ್ಲಾ ಅರ್ಹತೆಗಳು ಬೇಕು ಮತ್ತು ಯಾರೆಲ್ಲ ಅರ್ಜಿಯನ್ನು ಸಲ್ಲಿಸಬಹುದು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ಈಗ ನಮ್ಮ ರಾಜ್ಯದಲ್ಲಿರುವಂತ ಕಟ್ಟಡ ಮತ್ತು ಕಾರ್ಮಿಕ ಇಲಾಖೆಯ ಮಕ್ಕಳಿಗೆ ಉನ್ನತ ಶಿಕ್ಷಣವನ್ನು ಪಡೆದುಕೊಳ್ಳುವ ಸಲುವಾಗಿ ನಮ್ಮ ಸರಕಾರ ಈ ಒಂದು ವಿದ್ಯಾರ್ಥಿ ವೇತನವನ್ನು ನೀಡಲು ಈಗ ಮುಂದಾಗಿದೆ. ಆದಕಾರಣ ಈಗ ಯಾರೆಲ್ಲ ಕಾರ್ಮಿಕರ ಮಕ್ಕಳು ಇದ್ದಿರು ಅಂತಹ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕ ಮಾಡಿ. ಈ ಒಂದು ವಿದ್ಯಾರ್ಥಿ ವೇತನದ ಲಾಭವನ್ನು ಅವರು ಪಡೆದುಕೊಳ್ಳಬಹುದು.
ಬೇಕಾಗುವ ದಾಖಲೆಗಳು ಏನು ?
- ಆಧಾರ್ ಕಾರ್ಡ್
- ಪ್ರವೇಶ ಪ್ರಮಾಣ ಪತ್ರ
- ಹಿಂದಿನ ತರಗತಿ ಅಂಕ ಪಟ್ಟಿಗಳು
- ಜಾತಿ ಮತ್ತು ಆದಾಯ ಪ್ರಮಾಣ
- ಮೊಬೈಲ್ ನಂಬರ್
- ಬ್ಯಾಂಕ್ ಖಾತೆಯ ವಿವರ
- ಇತ್ತೀಚಿನ ಪಾಸ್ ಪೋರ್ಟ್ ಭಾವಚಿತ್ರ
ಅರ್ಜಿಯನ್ನು ಸಲ್ಲಿಸುವುದು ಹೇಗೆ ?
ಈಗ ಯಾವೆಲ್ಲ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದೀರಾ ಅಂತವರು ಈಗ ನೀವು ssp ಪೋರ್ಟಲ್ನ ಮೂಲಕ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಮಾಡಬಹುದು. ಒಂದು ವೇಳೆ ನಿಮಗೆ ಅರ್ಜಿಯನ್ನು ಸಲ್ಲಿಸಲು ಬಾರದಿದ್ದರೆ ನಾವು ನಿಮಗೆ ಈ ಕೆಳಗೆ ನೀಡಿರುವ ಲಿಂಕ್ ನ ಮೇಲೆ ನೀವು ಕ್ಲಿಕ್ ಮಾಡಿಕೊಂಡು ಅದರಲ್ಲಿ ಕೇಳುವಂತಹ ಎಲ್ಲಾ ದಾಖಲಾತಿಗಳನ್ನು ನೀವು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿಕೊಂಡು ಈ ಒಂದು ವಿದ್ಯಾರ್ಥಿ ವೇತನಕ್ಕೆ ಈಗ ನೀವು ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ. ಅಷ್ಟೇ ಅಲ್ಲದೆ ನಿಮಗೇನಾದರೂ ಅರ್ಜಿಯನ್ನು ಸಲ್ಲಿಸಲು ಬಾರದಿದ್ದರೆ ನೀವು ನಿಮ್ಮ ಹತ್ತಿರ ಇರುವಂತಹ ಆನ್ಲೈನ್ ಕೇಂದ್ರಗಳಿಗೆ ನೀವು ಭೇಟಿಯನ್ನು ನೀಡಿ. ಅವರು ಕೇಳುವ ಎಲ್ಲಾ ದಾಖಲಾತಿಗಳನ್ನು ನೀಡುವುದರ ಮೂಲಕ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
LINK : Apply Now
ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸುವುದರಿಂದ ವಿದ್ಯಾರ್ಥಿಗಳು ತಮ್ಮ ಉನ್ನತ ಶಿಕ್ಷಣವನ್ನು ಮುಂದುವರಿಸಿಕೊಂಡು ಹೋಗುವವರೆಗೆ ಈಗ ಆರ್ಥಿಕವಾಗಿ ನೆರವಾಗುತ್ತದೆ. ಈಗ ನೀವೇನಾದರೂ ನಿಮ್ಮ ಶಿಕ್ಷಣವನ್ನು ಮುಂದುವರಿಸಿಕೊಂಡು ಹೋಗಬೇಕೆಂದು ಕೊಂಡಿದ್ದರೆ ಈಗ ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಿ ಈ ಒಂದು ವಿದ್ಯಾರ್ಥಿ ವೇತನದ ಲಾಭವನ್ನು ಪಡೆದುಕೊಳ್ಳಿ.
ಈಗ ನಾವು ನಿಮಗೆ ಈ ಒಂದು ವಿದ್ಯಾರ್ಥಿ ವೇತನದ ಬಗ್ಗೆ ನಿಮಗೆ ಈ ಲೇಖನದಲ್ಲಿ ನೀಡಿರುವ ಮಾಹಿತಿ ಇಷ್ಟವಾದರೆ ಇದನ್ನು ಎಲ್ಲರೊಂದಿಗೆ ಹಂಚಿಕೊಳ್ಳಿ. ಈ ಲೇಖನವನ್ನು ಕೊನೆವರೆಗೂ ಓದಿದ್ದಕ್ಕಾಗಿ ಧನ್ಯವಾದಗಳು.