MGNREGA Cattel Sheds : ದನ, ಕುರಿ, ಕೋಳಿ, ಹಂದಿ ಶೆಡ್ ನಿರ್ಮಾಣ ಮಾಡಲು ಈಗ ಸರ್ಕಾರದಿಂದ ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ.

MGNREGA Cattel Sheds : ದನ, ಕುರಿ, ಕೋಳಿ, ಹಂದಿ ಶೆಡ್ ನಿರ್ಮಾಣ ಮಾಡಲು ಈಗ ಸರ್ಕಾರದಿಂದ ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ.

ಎಲ್ಲರಿಗೂ ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ನಮ್ಮ ರಾಜ್ಯ ಸರ್ಕಾರವು ಸಮಾಜದಲ್ಲಿ ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ಅನುಕೂಲವಾಗುವ ಸಲುವಾಗಿ ಈಗ ಹಲವಾರು ರೀತಿಯ ಯೋಜನೆಗಳನ್ನು ರೂಪಿಸಿದೆ. ಅವುಗಳಲ್ಲಿ ಈ ಒಂದು ಯೋಜನೆಯ ಕೂಡ ಒಂದು. ಈಗ ಈ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆಯ ಮೂಲಕ ನೀವು ಕೂಡ ಈಗ ಪಶು ಶೆಡ್ ಯೋಜನೆಯೆಲ್ಲಿ ವ್ಯಕ್ತಿಗಳಿಗೆ ಈಗ ಜಾನುವಾರು ಶೆಡ್ಗಳನ್ನು ನಿರ್ಮಾಣ ಮಾಡಿಕೊಳ್ಳಲು ಹಣಕಾಸಿನ ನೆರವನ್ನು ನೀಡಲು ಈಗ ಸರ್ಕಾರವು ಮುಂದಾಗಿದೆ. ಹಾಗಿದ್ದರೆ ಈಗ ಯಾರೆಲ್ಲ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದು ಮತ್ತು ಯಾರೆಲ್ಲ ಈ ಒಂದು ಶಡ್ಗಳ ನಿರ್ಮಾಣಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂಬುದರ ಬಗ್ಗೆ ಈಗ ಸಂಪೂರ್ಣವಾದ ಮಾಹಿತಿಯನ್ನು ಈಗ ಈ ಒಂದು ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿ.

ಈ ಯೋಜನೆಯ ಪ್ರಮುಖ ಲಕ್ಷಣಗಳು ಏನು ?

  • ಈಗ ನೀವೇನಾದರೂ ಗೋಶಾಲೆಯನ್ನು ನಿರ್ಮಾಣ ಮಾಡಿಕೊಳ್ಳಬೇಕೆಂದುಕೊಂಡಿದ್ದರೆ ಸರ್ಕಾರವು ನಿಮಗೆ 57,000 ಹಣವನ್ನು ನೀಡುತ್ತದೆ.
  • ಆನಂತರ ನೀವೇನಾದರೂ ಕೋಳಿ ನಿರ್ಮಾಣ ಮಾಡಿಕೊಳ್ಳಬೇಕೆಂದುಕೊಂಡರೆ 60,000 ಸಹಾಯಧನವನ್ನು ಈಗ ನಿಮಗೆ ಸರ್ಕಾರವು ನೀಡುತ್ತದೆ.
  • ಆನಂತರ ನೀವು ಹಂದಿ ಶೆಡ್ ನಿರ್ಮಾಣ ಮಾಡಿಕೊಳ್ಳಬೇಕೆಂದುಕೊಂಡಿದ್ದರೆ ನಿಮಗೆ 87,000 ಹಣವನ್ನು ನೀಡಲಾಗುತ್ತದೆ.
  • ಆನಂತರ ನೀವು ಮೇಕೆ ಕುರಿ ಕೊಟ್ಟಿಗೆಗಳನ್ನು ನಿರ್ಮಾಣ ಮಾಡಿಕೊಳ್ಳಲು ನಿಮಗೆ 70,000 ಸಹಾಯಧನವನ್ನು ನೀಡಲಾಗುತ್ತದೆ.

MGNREGA Cattel Sheds

ದಾಖಲೆಗಳು ಏನು ?

  • ಆಧಾರ್ ಕಾರ್ಡ್
  • ಇತ್ತೀಚಿನ ಪಾಸ್ಪೋರ್ಟ್ ಅಳತೆಯ ಭಾವಚಿತ್ರ
  • ಬ್ಯಾಂಕ ಖಾತೆಯ ವಿವರ
  • ಫಲಾನುಭವಿಗಳ ಜಾಬ್ ಕಾರ್ಡುಗಳು

ಅರ್ಜಿ ಸಲ್ಲಿಸುವುದು ಹೇಗೆ ?

ಈಗ ಈ ಒಂದು ಯೋಜನೆಗೆ ಈಗ ನಿಮಗೆ ಅರ್ಜಿಯನ್ನು ಸಲ್ಲಿಸಬೇಕೆಂದು ಕೊಂಡಿದ್ದರೆ ಈಗ ಕೊನೆಯ ದಿನಾಂಕ ನವೆಂಬರ್/ 5/ 2024 ಕೊನೆಯ ದಿನಾಂಕವಾಗಿದೆ. ಆದಕಾರಣ ನೀವು ಈಗಲೇ ನಿಮ್ಮ ಹತ್ತಿರ ಇರುವಂತಹ ಗ್ರಾಮ ಪಂಚಾಯಿತಿ ಅಥವಾ ಸ್ಥಳೀಯ ಸರಕಾರಿ ಕಚೇರಿಗಳಿಗೆ ಭೇಟಿಯನ್ನು ನೀಡುವುದರ ಮೂಲಕ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ. ಈಗ ನೀವು ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಕುರಿ ಶಡ್ ಹಾಗೂ ಜಾನುವಾರು ಶಡುಗಳ ಬಗ್ಗೆ ಮಾಹಿತಿಯನ್ನು ಪಡೆದುಕೊಂಡು ನೀವು ಕೂಡ ಇವುಗಳಿಗೆ ಅರ್ಜಿ ಸಲ್ಲಿಕೆ ಮಾಡಿ. ಇವುಗಳ ಲಾಭವನ್ನು ಪಡೆದುಕೊಳ್ಳಬಹುದು.

ಈಗ ನಾವು ನಿಮಗೆ ಈ ಒಂದು ಯೋಜನೆಯ ಬಗ್ಗೆ ನಾವು ನಿಮಗೆ ಈ ಮೇಲೆ ತಿಳಿಸಿರುವ ಮಾಹಿತಿ ಸರಿಯಾದ ರೀತಿಯಲ್ಲಿ ದೊರಕಿದೆ ಎಂದು ನಾವು ಭಾವಿಸಿದ್ದೇವೆ. ಈ ಒಂದು ಲೇಖನದಲ್ಲಿ ನೀಡಿರುವಂತಹ ಮಾಹಿತಿ ನಿಮಗೆ ಸರಿಯಾದ ರೀತಿಯಲ್ಲಿ ದೊರೆತಿದ್ದರೆ ಇದನ್ನು ಎಲ್ಲರೊಂದಿಗೆ ಹಂಚಿಕೊಳ್ಳಿ. ನಮ್ಮ ಲೇಖನವನ್ನು ನೀವು ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.

ಈ ನಮ್ಮ "ಕರ್ನಾಟಕ ಸೇವಾ ಸಿಂಧು" ಜಾಲತಾಣದ ಮೂಲಕ ರಾಜ್ಯದ ಜನತೆಗೆ ಸರ್ಕಾರದ ವತಿಯಿಂದ ಲಭ್ಯವಿರುವ ಯೋಜನೆಗಳು, ಸರ್ಕಾರಿ ಹುದ್ದೆಗಳ ನೇಮಕಾತಿ ಮತ್ತು ಇನ್ನಿತರ ಸುದ್ದಿಗಳ ಬಗ್ಗೆ ತಿಳಿಸಲಾಗುವುದು...

Sharing Is Caring:

Leave a Comment