Panchayata Requerment : ಮೈಸೂರು ಜಿಲ್ಲಾ ಪಂಚಾಯತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ! ಇಲ್ಲಿದೆ ನೋಡಿ ಮಾಹಿತಿ.

Panchayata Requerment : ಮೈಸೂರು ಜಿಲ್ಲಾ ಪಂಚಾಯತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ! ಇಲ್ಲಿದೆ ನೋಡಿ ಮಾಹಿತಿ.

ಎಲ್ಲರಿಗೂ ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಮೈಸೂರು ಜಿಲ್ಲಾ ಪಂಚಾಯತಿಯಲ್ಲಿ ಅಂದರೆ ಗ್ರಾಮ ಪಂಚಾಯತಿಗಳಲ್ಲಿ ಹುದ್ದೆಗಳಿಗೆ ಅರ್ಜಿಯನ್ನು ಕರೆಯಲಾಗಿದೆ. ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸಿ. ಈ ಒಂದು ಹುದ್ದೆಯನ್ನು ನೀವು ಪಡೆದುಕೊಳ್ಳಬಹುದು.

ಹುದ್ದೆಗಳ ವಿವರ

  • ಹುದ್ದೆಯ ಹೆಸರು : ಗ್ರಂಥಾಲಯ ಮೇಲ್ವಿಚಾರಕ
  • ಒಟ್ಟು ಖಾಲಿ ಇರುವ ಹುದ್ದೆಗಳ ಸಂಖ್ಯೆ : 19
  • ಉದ್ಯೋಗ ಸ್ಥಳ : ಮೈಸೂರು ಜಿಲ್ಲೆ ವಿವಿಧ ಗ್ರಾಮ ಪಂಚಾಯಿತಿ

ಶೈಕ್ಷಣಿಕ ಅರ್ಹತೆ ಏನು ?

ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸುವಂತಹ ಅಭ್ಯರ್ಥಿಗಳು ಕಡ್ಡಾಯವಾಗಿ ದ್ವಿತೀಯ ಪಿಯುಸಿ ಪಾಸ್ ಆಗಿರಬೇಕಾಗುತ್ತದೆ. ಹಾಗೆಯೇ ಅಭ್ಯರ್ಥಿಗಳು ಲೈಬ್ರರಿ ಸೈನ್ಸ್ ನಲ್ಲಿ ಕೋರ್ಸ್ ಅನ್ನು ಮಾಡಿರಬೇಕಾಗುತ್ತದೆ. ಅದೇ ರೀತಿಯಾಗಿ ಮೂರು ತಿಂಗಳ ಕಂಪ್ಯೂಟರ್ ತರಬೇತಿಯನ್ನು ಕೂಡ ಅವರು ಪಡೆದಿರಬೇಕು.

ವಯೋಮಿತಿ ಏನು ?

ಸ್ನೇಹಿತರೆ ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸುವಂತಹ ಅಭ್ಯರ್ಥಿಯ ಕನಿಷ್ಠ ವಯಸ್ಸು 18 ವರ್ಷ ಹಾಗೂ ಗರಿಷ್ಠ 40 ವರ್ಷದವರೆಗೆ ಇರುವಂತ ಎಲ್ಲಾ ಅಭ್ಯರ್ಥಿಗಳು ಕೂಡ ಈ ಒಂದು ಹುದ್ದೆಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.

ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು ?

ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ : ಅಕ್ಟೋಬರ್/ 30/ 2024

ಅರ್ಜಿಯನ್ನು ಸಲ್ಲಿಸುವುದು ಹೇಗೆ ?

  • ಮೊದಲಿಗೆ ನೀವು ಸರ್ಕಾರದ ಅಧಿಕೃತ ವೆಬ್ಸೈಟ್ ಗೆ ಭೇಟಿಯನ್ನು ನೀಡಬೇಕಾಗುತ್ತದೆ.
  • Link : https://mysore.nic.in/
  • ಆನಂತರ ನೀವು ಅದರಲ್ಲಿ ಮೊದಲಿಗೆ ನೊಂದಣಿಯನ್ನು ಮಾಡಿಕೊಳ್ಳಬೇಕಾಗುತ್ತದೆ.
  • ಆನಂತರ ನೀವು ಅರ್ಜಿ ನಮೂನೆಯಲ್ಲಿ ನಿಮ್ಮ ವೈಯಕ್ತಿಕ ದಾಖಲೆಗಳನ್ನು ನೀಡಬೇಕಾಗುತ್ತದೆ. ಅಂದರೆ ಫೋಟೋ ಸಹಿ ಹುಟ್ಟಿದ ದಿನಾಂಕ ದಾಖಲೆಗಳು ಇಂತಹ ಅನೇಕ ದಾಖಲೆಗಳನ್ನು ಅಂದರೆ ಅಲ್ಲಿ ಕೇಳುವಂತಹ ಎಲ್ಲಾ ದಾಖಲೆಗಳನ್ನು ನೀವು ಅಲ್ಲಿ ಅಪ್ಲೋಡ್ ಮಾಡಬೇಕಾಗುತ್ತದೆ.
  • ಆನಂತರ ನೀವು ಅದಕ್ಕೆ ತಗಲುವಂತಹ ಶುಲ್ಕವನ್ನು ಪಾವತಿ ಮಾಡಬೇಕಾಗುತ್ತದೆ.
  • ಆನಂತರ ನೀವು ಭರ್ತಿ ಮಾಡಿದಂತಹ ಎಲ್ಲಾ ವಿವರಗಳನ್ನು ಮತ್ತೊಮ್ಮೆ ಸರಿಯಾಗಿ ಪರಿಶೀಲನೆ ಮಾಡಿಕೊಂಡು ಸರಿಯಾಗಿದ್ದರೆ ನೀವು ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ.
  • ಈಗ ನಾವು ನಿಮಗೆ ಈ ಮೇಲೆ ತಿಳಿಸಿರುವ ಪ್ರಕಾರವಾಗಿ ನೀವು ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸಿ ಈ ಒಂದು ಹುದ್ದೆಯನ್ನು ನೀವು ಪಡೆದುಕೊಳ್ಳಬಹುದಾಗಿದೆ.

ಇದನ್ನು ಓದಿ : PM Kisan Amount Credit : ರೈತರ ಖಾತೆಗಳಿಗೆ ಕಿಸಾನ್ ಯೋಜನೆಯ 2,000 ಹಣ ಜಮಾ ಈಗಲೇ ಚೆಕ್ ಮಾಡಿಕೊಳ್ಳಿ

ಈಗ ನಾವು ನಿಮಗೆ ಈ ಒಂದು ಹುದ್ದೆಯ ಬಗ್ಗೆ ನಮ್ಮ ಈ ಲೇಖನದಲ್ಲಿ ನೀಡಿರುವಂತಹ ಮಾಹಿತಿ ವಿವರವಾಗಿ ನಿಮಗೆ ದೊರೆತಿದೆ ಎಂದು ನಾವು ತಿಳಿದಿದ್ದೇವೆ. ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.

ಈ ನಮ್ಮ "ಕರ್ನಾಟಕ ಸೇವಾ ಸಿಂಧು" ಜಾಲತಾಣದ ಮೂಲಕ ರಾಜ್ಯದ ಜನತೆಗೆ ಸರ್ಕಾರದ ವತಿಯಿಂದ ಲಭ್ಯವಿರುವ ಯೋಜನೆಗಳು, ಸರ್ಕಾರಿ ಹುದ್ದೆಗಳ ನೇಮಕಾತಿ ಮತ್ತು ಇನ್ನಿತರ ಸುದ್ದಿಗಳ ಬಗ್ಗೆ ತಿಳಿಸಲಾಗುವುದು...

Sharing Is Caring:

Leave a Comment