PM Lakpati Yojana : ಮಹಿಳೆಯರಿಗೆ ಮತ್ತೊಂದು ಸಿಹಿ ಸುದ್ದಿ! ಕೇಂದ್ರ ಸರ್ಕಾರದಿಂದ ಮತ್ತೊಂದು ಹೊಸ ಯೋಜನೆ ಬಿಡುಗಡೆ! ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ.

PM Lakpati Yojana : ಮಹಿಳೆಯರಿಗೆ ಮತ್ತೊಂದು ಸಿಹಿ ಸುದ್ದಿ! ಕೇಂದ್ರ ಸರ್ಕಾರದಿಂದ ಮತ್ತೊಂದು ಹೊಸ ಯೋಜನೆ ಬಿಡುಗಡೆ! ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ.

ಎಲ್ಲರಿಗೂ ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ಸರ್ಕಾರವು ಮಹಿಳೆಯರಿಗಾಗಿ ಹಲವಾರು ರೀತಿಯ ಯೋಜನೆಗಳನ್ನು ಜಾರಿಗೆ ಮಾಡುತ್ತಿದೆ. ಆದರೆ ಅದೇ ರೀತಿಯಾಗಿ ಈಗ ನೀವು ಕೂಡ ಕೇಂದ್ರ ಸರ್ಕಾರದಿಂದ ಬಡ್ಡಿ ರಹಿತವಾಗಿ ಸಾಲವನ್ನು ಪಡೆದುಕೊಳ್ಳಬೇಕೆಂದುಕೊಂಡಿದ್ದರೆ ನೀವು ಕೂಡ ಈ ಒಂದು ಯೋಜನೆಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಬಡ್ಡಿ ರಹಿತ ಸಾಲವನ್ನು ನೀವು ಪಡೆದುಕೊಳ್ಳಬಹುದು. ಹಾಗಿದ್ದರೆ ಆ ಒಂದು ಯೋಜನೆ ಯಾವುದು ನೀವು ಯಾವ ರೀತಿಯಾಗಿ ಅರ್ಜಿಯನ್ನು ಸಲ್ಲಿಸಬೇಕು ಮತ್ತು ಏನೆಲ್ಲ ದಾಖಲೆಗಳನ್ನು ನೀಡಬೇಕೆಂಬುದರ ಬಗ್ಗೆ ಈಗ ಸಂಪೂರ್ಣವಾದ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ಈಗ ಲಕ ಪತಿ ದಿದಿ ಯೋಜನೆಯು ಗ್ರಾಮೀಣಾಭಿವೃದ್ಧಿ ಸಚಿವಾಲಯದ ಕಾರ್ಯಕ್ರಮವಾಗಿದ್ದು ಈ ಒಂದು ಯೋಜನೆಯ ಮುಖ್ಯವಾಗಿ ಇದು ಸ್ವಸಹಾಯ ಗುಂಪುಗಳ ಮೂಲಕ ಮಹಿಳೆಯರನ್ನು ಸಬಲೀಕರಣ ಹಾಗೆ ಈ ಒಂದು ಯೋಜನೆ ಈಗ ಮಹಿಳೆಯರ ಜೀವನ ಮಟ್ಟವನ್ನು ಸುಧಾರಿಸಲು ಮತ್ತು ಸುಸ್ಥಿರ ಜೀವನೋಪಾಯ ಅಭ್ಯಾಸಗಳನ್ನು ಅಳವಡಿಕೆ ಮಾಡಿಕೊಳ್ಳಲು ಸಹಾಯಮಾಡುವಂತಹ ಗುರಿಯನ್ನು ಹೊಂದಿದೆ.

PM Lakpati Yojana

ಲಕ ಪತಿ ದಿದಿ ಯೋಜನೆಯ ಮಾಹಿತಿ

ಈಗ ಈ ಒಂದು ಯೋಜನೆ ಮೂಲಕ ನೀವು ಗರಿಷ್ಠ ಐದು ವರ್ಷಗಳ ವರೆಗೆ ಈಗ 5 ಲಕ್ಷ ವರೆಗಿನ ಸಾಲಲ್ಲಿ ಕ್ರೆಡಿಟ್ ಕಾರ್ಡ್ ಕೂಡ ದೊರೆಯುತ್ತದೆ. ಈಗ ನೀವೇನಾದರೂ ರಿಜಿಸ್ಟರ್ ಮೂರು ವರ್ಷಗಳವರೆಗೆ 1.5 ಲಕ್ಷದವರೆಗಿನ ಸಾಲಕ್ಕೆ ಕೇವಲ 2%ರಷ್ಟು ಬಡ್ಡಿಯನ್ನು ನೀವು ಪಾವತಿ ಮಾಡುಕೊಂಡು ಸಾಲವನ್ನು ಪಡೆದುಕೊಳ್ಳಬಹುದಾಗಿದೆ. ಅದೇ ರೀತಿಯಾಗಿ ಈಗ ಅವರ ಜೀವನೋಪಾಯ ಮತ್ತೆ ಕೌಶಲ್ಯಗಳನ್ನು ಅಭಿವೃದ್ಧಿ ಪಡಿಸಲು ಈಗ ಮಹಿಳೆಯ ಸಹಾಯ ಮಾಡಲು ಹಾಗೂ ಮಹಿಳೆಯರ ಉದ್ಯಮಗಳನ್ನು ಬೆಂಬಲಿಸಲು ಹೀಗೆ ಸ್ವ ಸಹಾಯ ಗುಂಪುಗಳು ಒಟ್ಟಾಗಿ ಕೆಲಸ ಮಾಡಲು ಮುಂದಾಗಿದೆ.

ಬೇಕಾಗುವ ದಾಖಲೆಗಳು ಏನು ?

  • ಮಹಿಳಾ ಆಧಾರ್ ಕಾರ್ಡ್
  • ಬ್ಯಾಂಕ್ ಖಾತೆ ವಿವರ
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಮೊಬೈಲ್ ನಂಬರ್
  • ಸ್ವಸಹಾಯ ಗುಂಪುಗಳ ಸದಸ್ಯತ್ವ ಕಾರ್ಡ್
  • ಪಾಸ್ಪೋರ್ಟ್ ಅಳತೆಯ ಭಾವಚಿತ್ರ

ಅರ್ಜಿಯನ್ನು ಸಲ್ಲಿಸುವುದು ಹೇಗೆ ?

ಈಗ ನೀವೇನಾದರೂ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ಈಗ ನೀವು ನಿಮ್ಮ ಹತ್ತಿರ ಇರುವಂತಹ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಚೇರಿಗೆ ಭೇಟಿ ನೀಡಿ. ಅಲ್ಲಿ ನೀವು ಲಕ ಪತಿ ದೀದಿ ಯೋಜನೆ ಫಾರ್ಮನ್ನು ತೆಗೆದುಕೊಂಡು ಅದರಲ್ಲಿ ಕೇಳುವಂತ ಎಲ್ಲ ಆಗುತ್ತೆ ದಾಖಲೆಗಳನ್ನು ಭರ್ತಿ ಮಾಡಿ. ಅದಕ್ಕೆ ಸಂಬಂಧಪಟ್ಟಂತಹ ಎಲ್ಲಾ ರೀತಿಯ ದಾಖಲೆಗಳನ್ನು ಅದರ ಜೊತೆಗೆ ನೀಡಿ ನೀವು ಈ ಒಂದು ಯೋಜನೆಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.

ಸ್ನೇಹಿತರೆ ಈಗ ನಾವು ನಿಮಗೆ ಈ ಒಂದು ಯೋಜನೆ ಬಗ್ಗೆ ಈ ಮೇಲೆ ನೀಡಿರುವಂತಹ ಮಾಹಿತಿ ಸರಿಯಾದ ರೀತಿಯಲ್ಲಿ ದೊರಕಿದೆ ಎಂದು ನಾವು ತಿಳಿದಿದ್ದೇವೆ. ಈ ಮಾಹಿತಿ ಇಷ್ಟವಾದರೆ ಇದನ್ನು ಎಲ್ಲರೊಂದಿಗೆ ಹಂಚಿಕೊಳ್ಳಿ. ಈ ಲೇಖನವನ್ನು ನೀವು ಕೊನೆವರೆಗೂ ಓದಿದ್ದಕ್ಕಾಗಿ ಧನ್ಯವಾದಗಳು.

ಈ ನಮ್ಮ "ಕರ್ನಾಟಕ ಸೇವಾ ಸಿಂಧು" ಜಾಲತಾಣದ ಮೂಲಕ ರಾಜ್ಯದ ಜನತೆಗೆ ಸರ್ಕಾರದ ವತಿಯಿಂದ ಲಭ್ಯವಿರುವ ಯೋಜನೆಗಳು, ಸರ್ಕಾರಿ ಹುದ್ದೆಗಳ ನೇಮಕಾತಿ ಮತ್ತು ಇನ್ನಿತರ ಸುದ್ದಿಗಳ ಬಗ್ಗೆ ತಿಳಿಸಲಾಗುವುದು...

Sharing Is Caring:

Leave a Comment