Railway Requerment In Hubli : ಹುಬ್ಬಳ್ಳಿ ರೈಲ್ವೆ ಇಲಾಖೆಯಲ್ಲಿ ನೇಮಕಾತಿ SSLC ಮತ್ತು PUC ಪಾಸಾದರೆ ಸಾಕು! ಈಗಲೇ ಅರ್ಜಿ ಸಲ್ಲಿಸಿ.

Railway Requerment In Hubli : ಹುಬ್ಬಳ್ಳಿ ರೈಲ್ವೆ ಇಲಾಖೆಯಲ್ಲಿ ನೇಮಕಾತಿ SSLC ಮತ್ತು PUC ಪಾಸಾದರೆ ಸಾಕು! ಈಗಲೇ ಅರ್ಜಿ ಸಲ್ಲಿಸಿ.

ಎಲ್ಲರಿಗೂ ನಮಸ್ಕಾರ ಸಮಸ್ತ ಕರ್ನಾಟಕ ಜನತೆಗೆ  ಈ ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ಹುಬ್ಬಳ್ಳಿ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗೆ ಈಗ ಅರ್ಜಿಗಳನ್ನು ಕರೆಯಲಾಗಿದೆ. ಅರ್ಹ ಮತ್ತು ಆಸಕ್ತಿ ಇರುವಂತಹ ವಿದ್ಯಾರ್ಥಿಗಳು ಹಾಗೂ ಅಭ್ಯರ್ಥಿಗಳು ಈ ಒಂದು ಹುದ್ದೆಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ. ಹಾಗಿದ್ದರೆ ಈ ಒಂದು ಹುದ್ದೆಗೆ ಯಾವ ರೀತಿ ಅರ್ಜಿಯನ್ನು ಸಲ್ಲಿಸಬೇಕು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿ ತಿಳಿದುಕೊಳ್ಳೋಣ ಬನ್ನಿ.

ಹುದ್ದೆಯ ವಿವರ

  • ಇಲಾಖೆಯ ಹೆಸರು :  ನೈರುತ್ಯ ರೈಲ್ವೆ ಇಲಾಖೆ
  • ಒಟ್ಟು ಖಾಲಿ ಇರುವ ಹುದ್ದೆಗಳು :  2 ಹುದ್ದೆಗಳು
  • ಉದ್ಯೋಗದ ಸ್ಥಳ :  ಭಾರತಾದ್ಯಂತ

Railway Requerment In Hubli

ಶೈಕ್ಷಣಿಕ ಅರ್ಹತೆ ಏನು ?

ಈಗ ಈ ಒಂದು ಹುಬ್ಬಳ್ಳಿ ರೈಲ್ವೆ ಇಲಾಖೆ ನೇಮಕಾತಿ ಸೂಚನೆಯ ಪ್ರಕಾರವಾಗಿ ಈಗ ಮಾನ್ಯತೆ ಪಡೆದಿರುವಂತಹ ವಿಶ್ವವಿದ್ಯಾನಿಲಯ ಅಥವಾ ಮಂಡಳಿಗಳಿಂದ 10 ನೇ ತರಗತಿ 12ನೇ ತರಗತಿ, ಡಿಪ್ಲೋಮಾ, ಐಟಿಐ ಅನ್ನು ಅವರು ಪಾಸಾಗಿರಬೇಕಾಗುತ್ತದೆ.

ವಯೋಮಿತಿ ಏನು ?

ಈ ಒಂದು ಹುದ್ದೆಯ ಅಧಿಸೂಚನೆಯ ಪ್ರಕಾರ ಈಗ ಅರ್ಜಿಯನ್ನು ಸಲ್ಲಿಸುವಂತಹ ಅಭ್ಯರ್ಥಿಯು 18 ವರ್ಷ ಕಡ್ಡಾಯವಾಗಿ ಪೂರ್ಣಗೊಂಡಿರಬೇಕಾಗುತ್ತದೆ. ಹಾಗೆಯೇ ಗರಿಷ್ಠ 30 ವರ್ಷದ ಒಳಗೆ ಇರಬೇಕಾಗುತ್ತದೆ.

ಅರ್ಜಿ ಶುಲ್ಕ ಏನು ?

  • SC/ST, ಮಾಜಿ ಸೈನಿಕ, ಮಹಿಳೆ, ಅಲ್ಪಸಂಖ್ಯಾತರಿಗೆ : 250 ರೂಪಾಯಿ
  • ಇನ್ನುಳಿದಂತಹ ಎಲ್ಲಾ ಅಭ್ಯರ್ಥಿಗಳಿಗೆ : 500

ಆಯ್ಕೆ ವಿಧಾನ ಏನು ?

ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲನೆಯದಾಗಿ ವೈದ್ಯಕೀಯ ಪರೀಕ್ಷೆ ಆನಂತರ ಲಿಖಿತ ಪರೀಕ್ಷೆಯನ್ನು ಮಾಡಿಕೊಂಡ ನಂತರ ಅವರನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಪ್ರಮುಖ ದಿನಾಂಕಗಳು

  • ಅರ್ಜಿಯನ್ನು ಸಲ್ಲಿಸಲು ಪ್ರಾರಂಭದ ದಿನಾಂಕ : 28/09/2024
  • ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ 28/10/2024

ಅರ್ಜಿ ಸಲ್ಲಿಸುವ ಲಿಂಕ : Apply Now 

ಅರ್ಜಿಯನ್ನು ಸಲ್ಲಿಸುವುದು ಹೇಗೆ ?

ಈಗ ನೀವು ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕೆಂದುಕೊಂಡಿದ್ದರೆ ನಾವು ನಿಮಗೆ ಈ ಮೇಲೆ ನೀಡಿರುವ ಲಿಂಕ್ ನ ಮೇಲೆ ನೀವು ಕ್ಲಿಕ್ ಮಾಡಿಕೊಂಡು ಈ ಒಂದು ಫಾರ್ಮನ್ನು ಡೌನ್ಲೋಡ್ ಮಾಡಿಕೊಂಡು ನೀವು ಭರ್ತಿ ಮಾಡಿ.  ಹುಬ್ಬಳ್ಳಿ ರೈಲ್ವೆ ಇಲಾಖೆಗೆ ಹೋಗಿ ನೀವು ಹೋಗಿ ಅರ್ಜಿಯನ್ನು ನೀಡಬೇಕಾಗುತ್ತದೆ.

ಈಗ ನಾವು ನಿಮಗೆ ಈ ಒಂದು ಹುದ್ದೆಯ ಬಗ್ಗೆ ಈ ಮೇಲೆ ನೀಡಿರುವಂತಹ ಮಾಹಿತಿ ಸರಿಯಾದ ರೀತಿಯಲ್ಲಿ ದೊರಕಿದೆ ಎಂದು ನಾವು ತಿಳಿದಿದ್ದೇವೆ. ಈ ಒಂದು ಲೇಖನದಲ್ಲಿ ನೀಡಿರುವ ಮಾಹಿತಿ ಇಷ್ಟವಾದರೆ ಇದನ್ನು ಎಲ್ಲರೊಂದಿಗೆ ಹಂಚಿಕೊಳ್ಳಿ. ಈ ಒಂದು ಲೇಖನವನ್ನು ಕೊನೆವರೆಗೂ ಓದಿದ್ದಕ್ಕಾಗಿ ಧನ್ಯವಾದಗಳು.

ಈ ನಮ್ಮ "ಕರ್ನಾಟಕ ಸೇವಾ ಸಿಂಧು" ಜಾಲತಾಣದ ಮೂಲಕ ರಾಜ್ಯದ ಜನತೆಗೆ ಸರ್ಕಾರದ ವತಿಯಿಂದ ಲಭ್ಯವಿರುವ ಯೋಜನೆಗಳು, ಸರ್ಕಾರಿ ಹುದ್ದೆಗಳ ನೇಮಕಾತಿ ಮತ್ತು ಇನ್ನಿತರ ಸುದ್ದಿಗಳ ಬಗ್ಗೆ ತಿಳಿಸಲಾಗುವುದು...

Sharing Is Caring:

Leave a Comment