Ration Card News : ಇನ್ನು ಮುಂದೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಲು ಈ ದಾಖಲೆಗಳು ಕಡ್ಡಾಯ! ಇಲ್ಲಿದೆ ನೋಡಿ ಮಾಹಿತಿ.
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದಲ್ಲಿ ನಿಮಗೆ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ಯಾರೆಲ್ಲಾ ಹೊಸದಾಗಿ ಮದುವೆ ಆಗಿರುವವರು ಹಾಗೂ ಅವರ ಮಕ್ಕಳ ಹೆಸರನ್ನು ಈಗ ಅವರು ತಮ್ಮ ರೇಷನ್ ಕಾರ್ಡ್ ಅಲ್ಲಿ ಸೇರಿಸಬೇಕೆಂದು ಕೊಂಡಿದ್ದರೆ. ಅಂತವರು ಈಗ ಈ ಒಂದು ಮಾಹಿತಿಯನ್ನು ತಿಳಿದುಕೊಳ್ಳುವುದು ಉತ್ತಮ. ಏಕೆಂದರೆ ಈಗ ನೀವೇನಾದರೂ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಿಕೊಳ್ಳಬೇಕೆಂದು ಕೊಂಡಿದ್ದರೆ ಅಥವಾ ಯಾರನ್ನಾದರೂ ಅಂದರೆ ಸದಸ್ಯರನ್ನು ನೀವು ಸೇರ್ಪಡೆ ಮಾಡಬೇಕೆಂದು ಕೊಂಡಿದ್ದರೆ ಈ ಕೂಡಲೇ ಹೋಗಿ ನೀವು ಸೇರ್ಪಡೆಯನ್ನು ಮಾಡಿಕೊಳ್ಳಬಹುದಾಗಿದೆ. ಹಾಗಿದ್ದರೆ ನೀವು ಅದನ್ನು ಯಾವ ರೀತಿಯಾಗಿ ಮಾಡಿಕೊಳ್ಳಬೇಕು ಎಂಬುದರ ಬಗ್ಗೆ ಈಗ ಸಂಪೂರ್ಣವಾದ ಮಾಹಿತಿಯನ್ನು ಈಗ ಈ ಒಂದು ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿ.
ರೇಷನ್ ಕಾರ್ಡ್ ತಿದ್ದುಪಡಿಯ ಮಾಹಿತಿ
ಈಗ ನಮ್ಮ ರಾಜ್ಯದಲ್ಲಿ ಆಡಳಿತ ಮಾಡುತ್ತಿರುವ ಸರ್ಕಾರ ನೀಡುವ ಎಲ್ಲ ಯೋಜನೆಗಳ ಲಾಭವನ್ನು ಪಡೆಯಲು ಈಗ ರೇಷನ್ ಕಾರ್ಡ್ ಬಹುಮುಖ್ಯ ದಾಖಲೆ ಆಗಿದೆ. ಈಗ ರೇಷನ್ ಕಾರ್ಡ್ ಎಷ್ಟು ಬಹುಮುಖ್ಯ ದಾಖಲೆಯಾಗಿದೆ. ಅಂದರೆ ನಿಮಗೆಲ್ಲರಿಗೂ ಇದು ತಿಳಿದ ವಿಷಯವಾಗಿದೆ. ಏಕೆಂದರೆ ನಮ್ಮ ರಾಜ್ಯದಲ್ಲಿ ಆಡಳಿತ ಮಾಡುತ್ತಿರುವಂತಹ ಕಾಂಗ್ರೆಸ್ ಸರ್ಕಾರ ನೀಡುವ ಎಲ್ಲಾ ರೀತಿಯ ಹೊಸ ಹೊಸ ಯೋಜನೆಗಳ ಲಾಭಗಳನ್ನು ನೀವು ಪಡೆದುಕೊಳ್ಳಬೇಕಾದರೆ ನಿಮಗೆ ಈಗ ರೇಷನ್ ಕಾರ್ಡ್ ಬಹು ಮುಖ್ಯ ದಾಖಲೆಯಾಗಿದೆ. ಆದ ಕಾರಣ ನೀವು ತಿದ್ದುಪಡಿಯನ್ನು ಮಾಡಿಸುವ ಸಮಯದಲ್ಲಿ ನಿಮ್ಮ ಬಳಿ ಇರುವಂತಹ ದಾಖಲೆಗಳು ಸರಿಯಾದ ರೀತಿಯಲ್ಲಿ ಇರಬೇಕಾಗುತ್ತದೆ. ಆದ ಕಾರಣ ನೀವು ನಿಮ್ಮ ಬಳಿ ಎಲ್ಲ ದಾಖಲೆಗಳು ಇದೆಯೇ ಇಲ್ಲವೇ ಎಂಬುದನ್ನು ಒಂದು ಬಾರಿ ಚೆಕ್ ಮಾಡಿಕೊಂಡು ನೀವು ಈ ಒಂದು ತಿದ್ದುಪಡಿಯನ್ನು ಮಾಡಿಸಿಕೊಳ್ಳಬಹುದಾಗಿದೆ.
ಇಲಾಖೆಗೆ ಭೇಟಿ ಮೂಲಕ ಕೂಡ ಹೆಸರು ನೋಂದಣಿಯನ್ನು ಮಾಡಬಹುದು
ಈಗ ನೀವೇನಾದರೂ ನಿಮ್ಮ ರೇಷನ್ ಕಾರ್ಡ್ ನಲ್ಲಿ ಸದಸ್ಯರನ್ನು ಸೇರ್ಪಡೆ ಮಾಡಬೇಕೆಂದು ಕೊಂಡಿದ್ದರೆ ನೀವು ಈಗ ನಿಮ್ಮ ಹತ್ತಿರ ಇರುವಂತಹ ಆಹಾರ ಇಲಾಖೆಗೆ ಭೇಟಿ ನೀಡಿ. ಅವರು ಕೇಳುವಂತಹ ಎಲ್ಲಾ ದಾಖಲಾತಿಗಳನ್ನು ನೀವು ನೀಡಿ. ನಿಮ್ಮ ರೇಷನ್ ಕಾರ್ಡ್ ಜೆರಾಕ್ಸ್ ಪ್ರತಿಯೊಂದಿಗೆ ನೀವು ಎಲ್ಲಾ ದಾಖಲೆಗಳನ್ನು ನೀಡಿ. ನೀವು ನಿಮ್ಮ ಸದಸ್ಯರನ್ನು ನಿಮ್ಮ ರೇಷನ್ ಕಾರ್ಡ್ ನಲ್ಲಿ ಈಗ ಅವರನ್ನು ಸೇರ್ಪಡೆ ಮಾಡಿಕೊಳ್ಳಬಹುದಾಗಿದೆ. ನೀವು ನಿಮ್ಮ ಹತ್ತಿರ ಇರುವಂತಹ ಆಹಾರ ಇಲಾಖೆಗೆ ಭೇಟಿ ನೀಡಿ. ಅವರು ಕೇಳುವ ದಾಖಲೆಗಳನ್ನು ನೀಡಿ ಸೇರ್ಪಡೆಯನ್ನು ಮಾಡಿಸಿಕೊಳ್ಳಬಹುದು.
ಆನ್ಲೈನ್ ಮೂಲಕ ಮೂಲಕವೂ ಕೂಡ ಸೇರ್ಪಡೆಯನ್ನು ಮಾಡಬಹುದು
ಅಷ್ಟೇ ಅಲ್ಲದೆ ನೀವು ನಿಮ್ಮ ಹತ್ತಿರ ಇರುವಂತಹ ಗ್ರಾಮ ಒನ್ ಅಥವಾ ಸಿಎಸ್‌ಸಿ ಕೇಂದ್ರಗಳು ಅಥವಾ ಕರ್ನಾಟಕ ಒನ್ ಬೆಂಗಳೂರು ಒನ್ ಕೇಂದ್ರಗಳಿಗೂ ಕೂಡ ಭೇಟಿ ನೀಡಿ. ಅಲ್ಲಿ ನಾವು ನಿಮಗೆ ಈಗ ಈ ಕೆಳಗೆ ತಿಳಿಸುವಂತಹ ಎಲ್ಲಾ ದಾಖಲಾತಿಗಳ ಪ್ರತಿಗಳನ್ನು ತೆಗೆದುಕೊಂಡು ಹಾಗೂ ಯಾರು ಸದಸ್ಯ ಸೇರ್ಪಡೆಯನ್ನು ಮಾಡಬೇಕೆಂದು ಕೊಂಡಿದ್ದೀರಾ ಆ ಸದಸ್ಯರನ್ನು ಕರೆದುಕೊಂಡು ಹೋಗಿ ಅವರ ಹತ್ತಿರ ಎಲ್ಲಾ ದಾಖಲೆಗಳನ್ನು ನೀಡುವುದರ ಮೂಲಕ ನೀವು ಕೂಡ ನೀವು ನಿಮ್ಮ ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿಯನ್ನು ಹಾಗೂ ಸೇರ್ಪಡೆಯನ್ನು ಮಾಡಿಕೊಳ್ಳಬಹುದಾಗಿದೆ.
ತಿದ್ದುಪಡಿ ಮಾಡಲು ಬೇಕಾಗುವ ದಾಖಲೆಗಳು ಏನು ?
- ಅರ್ಜಿದಾರರ ಆಧಾರ್ ಕಾರ್ಡ್
- ರೇಷನ್ ಕಾರ್ಡ್
- ಒಂದು ವೇಳೆ ಮಕ್ಕಳನ್ನು ಸೇರ್ಪಡೆ ಮಾಡುವ ಬಯಸಿದರೆ ನೀವು ಅವರ ಜನನ ಪ್ರಮಾಣ ಪತ್ರ
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
ಈಗ ನಾವು ನಿಮಗೆ ಈ ಮೇಲೆ ತಿಳಿಸಿರುವ ಅಂತಹ ಪ್ರತಿಯೊಂದು ದಾಖಲೆಗಳನ್ನು ತೆಗೆದುಕೊಂಡು ನೀವು ನಿಮ್ಮ ಹತ್ತಿರ ಇರುವಂತಹ ಆನ್ಲೈನ್ ಕೇಂದ್ರಗಳಿಗೂ ಕೂಡ ಭೇಟಿ ನೀಡಬಹುದು ಅಥವಾ ನಿಮ್ಮ ಹತ್ತಿರ ಆಹಾರ ಇಲಾಖೆಗೆಗೆ ಭೇಟಿ ನೀಡಿ. ನೀವು ನಿಮ್ಮ ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ ಅಥವಾ ಸೇರ್ಪಡೆಯನ್ನು ಮಾಡಿಕೊಳ್ಳಬಹುದಾಗಿದೆ.
ಈಗ ನಾವು ನಿಮಗೆ ಈ ಒಂದು ಲೇಖನದಲ್ಲಿ ರೇಷನ್ ಕಾರ್ಡ್ ನ ಬಗ್ಗೆ ನೀಡಿರುವಂತಹ ಮಾಹಿತಿ ಸರಿಯಾದ ರೀತಿಯಲ್ಲಿ ದೊರಕಿದೆ ಎಂದು ನಾವು ಭಾವಿಸಿದ್ದೇವೆ. ಈ ಒಂದು ಲೇಖನದಲ್ಲಿ ನೀಡಿರುವಂತಹ ಮಾಹಿತಿ ನಿಮಗೆ ಇಷ್ಟವಾದರೆ ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಈ ಲೇಖನವನ್ನು ನೀವು ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.