Reliance Scholarship : ಪದವಿ ವಿದ್ಯಾರ್ಥಿಗಳಿಗೆ ಈಗ 2 ಲಕ್ಷ ವಿದ್ಯಾರ್ಥಿ ವೇತನ! ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ.

Reliance Scholarship : ಪದವಿ ವಿದ್ಯಾರ್ಥಿಗಳಿಗೆ ಈಗ 2 ಲಕ್ಷ ವಿದ್ಯಾರ್ಥಿ ವೇತನ! ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ.

ಎಲ್ಲರಿಗೂ ನಮಸ್ಕಾರ ಈ ಒಂದು ಲೇಖನದ ಮೂಲಕ ನಾವು ನಿಮಗೆ ಈಗ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ಯಾರೆಲ್ಲ ಪದವಿಯನ್ನು ಓದುತ್ತಿದ್ದಾರೋ ಅಂತ ವಿದ್ಯಾರ್ಥಿಗಳಿಗೆ ಈಗ 2 ಲಕ್ಷ ರೂಪಾಯಿಗಳ ವರೆಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ. ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನವನ್ನು ಯಾವ ರೀತಿಯಾಗಿ ಪಡೆದುಕೊಳ್ಳಬೇಕೆಂಬುದರ ಬಗ್ಗೆ ಈಗ ಸಂಪೂರ್ಣವಾದ ಮಾಹಿತಿ ಒಂದು ಲೇಖನದಲ್ಲಿ ಈಗ ತಿಳಿದುಕೊಳ್ಳೋಣ ಬನ್ನಿ.

ಹಾಗೆ ನಾವು ನಿಮಗೆ ಇದೇ ತರದ ಹೊಸ ಮಾಹಿತಿಗಳನ್ನು ದಿನನಿತ್ಯವೂ ನೀಡುತ್ತಾ ಇರುತ್ತೇವೆ. ಅಂದರೆ ವಿದ್ಯಾರ್ಥಿಗಳು ರೈತರು ಹಾಗೂ ಮಹಿಳೆಯರಿಗೆ ಸಹಾಯವಾಗುವಂತ ಎಲ್ಲಾ ರೀತಿಯ ಹೊಸ ಹೊಸ ಯೋಜನೆಗಳ ಬಗ್ಗೆ ಕೂಡ ನಾವು ದಿನನಿತ್ಯ ನಮ್ಮ ಮಾಧ್ಯಮದಲ್ಲಿ ಮಾಹಿತಿಗಳನ್ನು ನೀಡುತ್ತಾ ಇರುತ್ತೇವೆ.

ಈ ಒಂದು ಸ್ಕಾಲರ್ಶಿಪ್ ನ ಮಾಹಿತಿ

ಈಗ ಈ ಮೇಲೆ ತಿಳಿಸಿರುವ ಅಂತಹ ಹಾಗೆ ನಿಮಗೆ ರಿಲಯನ್ಸ್ ಕಂಪನಿಯು ಈಗಾಗಲೇ ಹಲವಾರು ಬಾರಿ ಸಾಕಷ್ಟು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಗಳನ್ನು ನೀಡಿದೆ ಎಂದು ಹೇಳಬಹುದು. ಹಾಗೆ ಈ ಬಾರಿಯೂ ಕೂಡ ಪದವಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡಲು ಈಗ ಈ ಒಂದು ಕಂಪನಿಯು ಮುಂದಾಗಿದೆ. ಈ ಒಂದು ವಿದ್ಯಾರ್ಥಿ ವೇತನದ ಮುಖ್ಯ ಉದ್ದೇಶ ಏನೆಂದರೆ ಈಗ ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಯಾವುದೇ ರೀತಿಯಾದಂತಹ ಅಡೆತಡೆಗಳು ಇಲ್ಲದೆ ತಮ್ಮ ಶಿಕ್ಷಣವನ್ನು ಮುಂದುವರಿಸಿಕೊಂಡು ಹೋಗುವಂತಹ ಉದ್ದೇಶ ಈ ಒಂದು ವಿದ್ಯಾರ್ಥಿ ವೇತನದ ಉದ್ದೇಶವಾಗಿದೆ.

Reliance Scholarship

ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅರ್ಹತೆಗಳು ಏನು ?

  • ಒಂದು ಕಂಪನಿಯು ನೀಡುತ್ತಿರುವಂತಹ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಭಾರತದ ಪ್ರಜೆಯಾಗಿರಬೇಕಾಗುತ್ತದೆ.
  • ಹಾಗೆ ವಿದ್ಯಾರ್ಥಿಯು 12 ನೇ ತರಗತಿಯಲ್ಲಿ ಕನಿಷ್ಠ ಶೇಕಡ 60ರಷ್ಟು ಅಂಕಗಳನ್ನು ಪಡೆದುಕೊಂಡು ಪಾಸಾಗಿರಬೇಕಾಗುತ್ತದೆ.
  • ಹಾಗೆ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಯ ಕುಟುಂಬದ ವಾರ್ಷಿಕ ಆದಾಯವು 2.5 ಲಕ್ಷಕ್ಕಿಂತ ಕಡಿಮೆ ಇರಬೇಕಾಗುತ್ತದೆ.
  • ಹಾಗೆ ವಿದ್ಯಾರ್ಥಿಯು ಯಾವುದೇ ಒಂದು ಪದವಿಯಲ್ಲಿ ವ್ಯಾಸಂಗವನ್ನು ಮಾಡುತ್ತಿರಬೇಕಾಗುತ್ತದೆ.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಏನು ?

  • ವಿದ್ಯಾರ್ಥಿ ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • 10ನೇ ತರಗತಿಯ ಅಂಕಪಟ್ಟಿಗಳು
  • 12ನೇ ತರಗತಿಯ ಪಟ್ಟಿಗಳು
  • ಕಾಲೇಜಿನ ಪ್ರವೇಶಾತಿ ಪತ್ರ
  • ಕಾಲೇಜಿನ ಐಡಿ ಕಾರ್ಡ್
  • ಕಾಲೇಜಿನ ಶುಲ್ಕ ಪತ್ರ
  • ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
  • ಬ್ಯಾಂಕ್ ಖಾತೆಯ ವಿವರ

ಪ್ರಮುಖ ದಿನಾಂಕಗಳು

  • ಅರ್ಜಿಯನ್ನು ಸಲ್ಲಿಕೆ ಮಾಡಲು ಪ್ರಾರಂಭದ ದಿನಾಂಕ : 15 ಸೆಪ್ಟೆಂಬರ್ 2024
  • ಅರ್ಜಿಯನ್ನು ಸಲ್ಲಿಕೆ ಮಾಡಲು ಕೊನೆಯ ದಿನಾಂಕ : 15 ಅಕ್ಟೋಬರ್ 2024

ಅರ್ಜಿಯನ್ನು ಸಲ್ಲಿಸುವುದು ಹೇಗೆ ?

link : https://www.buddy4study.com/

ಸ್ನೇಹಿತರೆ ಈಗ ನಾವು ನಿಮಗೆ ಈ ಮೇಲೆ ನೀಡಿರುವಂತಹ ಲಿಂಕ್ ನ ಮೇಲೆ ನೀವು ಕ್ಲಿಕ್ ಮಾಡಿಕೊಂಡು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ. ಅಂದರೆ ನೀವು ಈ ಒಂದು ಲಿಂಕ್ನ ಮೇಲೆ ಕ್ಲಿಕ್ ಮಾಡಿಕೊಂಡು ಅದರಲ್ಲಿ ಕೇಳುವಂತಹ ಎಲ್ಲಾ ರೀತಿಯ ದಾಖಲೆಗಳನ್ನು ಭರ್ತಿ ಮಾಡಿ. ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.

ಈಗ ಈ ಒಂದು ವಿದ್ಯಾರ್ಥಿ ವೇತನದ ಬಗ್ಗೆ ನಾವು ನಿಮಗೆ ಈ ಮೇಲೆ ನೀಡಿರುವಂತಹ ಮಾಹಿತಿ ಸರಿಯಾದ ರೀತಿಯಲ್ಲಿ ದೊರಕಿದೆ ಎಂದು ನಾವು ತಿಳಿದಿದ್ದೇವೆ. ಈ ಒಂದು ಲೇಖನದಲ್ಲಿ ನೀಡಿರುವ ಮಾಹಿತಿ ಸರಿಯಾಗಿದ್ದರೆ ಇದನ್ನು ಎಲ್ಲರೊಂದಿಗೆ ಹಂಚಿಕೊಳ್ಳಿ. ಈ ಲೇಖನವನ್ನು ನೀವು ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.

 

ಈ ನಮ್ಮ "ಕರ್ನಾಟಕ ಸೇವಾ ಸಿಂಧು" ಜಾಲತಾಣದ ಮೂಲಕ ರಾಜ್ಯದ ಜನತೆಗೆ ಸರ್ಕಾರದ ವತಿಯಿಂದ ಲಭ್ಯವಿರುವ ಯೋಜನೆಗಳು, ಸರ್ಕಾರಿ ಹುದ್ದೆಗಳ ನೇಮಕಾತಿ ಮತ್ತು ಇನ್ನಿತರ ಸುದ್ದಿಗಳ ಬಗ್ಗೆ ತಿಳಿಸಲಾಗುವುದು...

Sharing Is Caring:

Leave a Comment